37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿ

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ಡಾl ಬಾಬು ಜಗಜೀವನರಾಂ ಇವರ 116 ನೇ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಎ.5ರಂದು ಆಚರಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣ ಅಧಿಕಾರಿ ಕುಸುಮಾಧರ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಟರಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ, ತಾಲೂಕು ಕಚೇರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಪವಾಡಪ್ಪ ದೊಡ್ಡಮನಿ ಕಂದಾಯ ನಿರೀಕ್ಷಕರು ಇವರು ಬಾಬು ಜಗಜೀವನ ರಾಂ ಇವರ ಜೀವನ ಚರಿತ್ರೆ ಮತ್ತು ಆದರ್ಶಗಳ ಕುರಿತು ಮಾತನಾಡಿದರು.
ಶ್ರೀಮತಿ ಹೇಮಲತ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಶ್ರೀಮತಿ ತಾರಕೇಸರಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು ವಂದಿಸಿದರು.

Related posts

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya
error: Content is protected !!