37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

ಬೆಳ್ತಂಗಡಿ: ಹಬ್ಬಗಳ ಆಚರಣೆ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಅಕ್ಕಮಹಾದೇವಿ ಜನ್ಮದಿನಾಚರಣೆ ಕಾರ್ಯಕ್ರಮ ಎ.6ರಂದು ಬೆಳ್ತಂಗಡಿ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಜರುಗಿತು.

ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣ ಅಧಿಕಾರಿ ಕುಸುಮಾಧರ್ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಕೋರಿದರು. ಉಪತಹಶೀಲ್ದಾರ್ ಜಯಮ್ಮ, ಕೊಕ್ಕಡ ನಾಡಕಚೇರಿಯ ಕಂದಾಯ ನಿರೀಕ್ಷಕ ಪವಾಡಪ್ಪ ದೊಡ್ಡಮನಿ ಅವರು ಅಕ್ಕಮಹಾದೇವಿಯವರ ಜೀವನ ಚರಿತ್ರೆ ಮತ್ತು ಆದರ್ಶಗಳ ಕುರಿತು ಮಾತನಾಡಿದರು. ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ತಾರಕೇಸರಿ, ಶಿಕ್ಷಣ ಇಲಾಖೆಯ ಅಧಿಕಾರಿ ಸುಭಾಶ್ ಜಾದವ್, ಕಂದಾಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಫಲ್ಗುಣಿ ಮಹಿಳಾ ಮಂಡಳಿ ವತಿಯಿಂದ ರಾಮತಾರಕ ಮಂತ್ರ ಪಠಣ ಹಾಗೂ ಹರಿಕಥಾ ಸತ್ಸಂಗ

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya
error: Content is protected !!