April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯ

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ ಕರಾಯ ಶ್ರೀಕೃಷ್ಣ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಮಾತನಾಡಿ, ಕಳೆದ ಐದು ವರ್ಷದಲ್ಲಿ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಮುಜುಗರವಾಗದ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದೇನೆ. ಮತ್ತೊಮ್ಮೆ ತಾಲೂಕಿನ ಸಮಗ್ರ ಅಭಿವೃದ್ಧಿ ಗೆ ಶಾಸಕವಾಗಿ ಆಯ್ಕೆ ಮಾಡುವಲ್ಲಿ ಚುನಾವಣೆಯಲ್ಲಿ ಪೂರ್ಣವಾಗಿ ತೊಡಗಿಸಿಕೊಳ್ಳುವಂತೆ ವಿನಂತಿಸಿದರು.


ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಮಂಡಲ ಉಪಾಧ್ಯಕ್ಷರಾದ ಸೀತರಾಮ್ ಬೆಳಾಲ್, ಕೃಷ್ಣಯ್ಯ ಆಚಾರ್ಯ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಯಾನಂದ ಕಲ್ಲಾಪು, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಭಾರಿ ಮಹಾಬಲ ಗೌಡ ಚುನಾವಣಾ ಉಸ್ತುವಾರಿ ಚೆನ್ನಕೇಶವ, ಪ್ರಮೋದ್ ದಿಡುಪೆ ಉಪಸ್ಥಿತರಿದ್ದರು.

Related posts

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya
error: Content is protected !!