April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿರಾಜಕೀಯ

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಮತ್ತು ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ತಾಲೂಕಿನ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ ಸುರೇಶ್ ಪೂಜಾರಿಯವರು ಬಿಜೆಪಿ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪಕ್ಷದ ಧ್ವಜ ನೀಡಿ ಭಾರತೀಯ ಜನತಾ ಪಾರ್ಟಿಗೆ ಸೆರ್ಪಡೆಗೊಳಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು,ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು,ಕಾರ್ಯದರ್ಶಿ ಪ್ರಶಾಂತ್ ಎಂ, ಬಂಗಾಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್ ಮೋರ್ತಾಜೆ, ವೇಣೂರು ಗ್ರಾ.ಪಂ ಮಾಜಿ ಸದಸ್ಯ ರಾಜೇಶ್ ಪೂಜಾರಿ,ತಾ.ಪಂ ಮಾಜಿ ಸದಸ್ಯೆ ಸುಧೀರ್ ಆರ್ ಸುವರ್ಣ, ಸುಲ್ಕೇರಿ ಗ್ರಾ.ಪಂ ಅಧ್ಯಕ್ಷ ನಾರಾಯಣ ಪೂಜಾರಿ, ಚಂದ್ರರಾಜ್ ಮೇಲಂತಬೆಟ್ಟು ಉಪಸ್ಥಿತರಿದ್ದರು.

Related posts

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya
error: Content is protected !!