September 6, 2026
ಸಾಧಕರು

ಗೇರುಕಟ್ಟೆ :ಪರಪ್ಪು ಹಿದಾಯತುಸ್ಪಿಬಿಯಾನ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

ಕಳಿಯ: ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧೀನದಲ್ಲಿ ಬರುವ ಹಿದಾಯತು ಸ್ಸಿಬಿಯಾನ್ ಮದರಸವು ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ನಡೆಸಿದ 2022- 23 ನೇ ಸಾಲಿನ 5, 7, 10, 12 ನೇ ತರಗತಿಗಳ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶೇಖಡಾ 100 ಫಲಿತಾಂಶ ತಂದು ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.

ಈ ಫಲಿತಾಂಶ ಬರಲು ಕಾರಣಕರ್ತರಾದ ಸದರ್ ಉಸ್ತಾದ್, ಖತೀಬ್ ಉಸ್ತಾದ್, ಮುಅಲ್ಲಿಮರು ಗಳಿಗೆ ಆಡಳಿತ ಮಂಡಳಿಯು ಅಬಿನಂದನೆಯನ್ನು ಸಲ್ಲಿಸಿದೆ.

Related posts

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕ : ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಗೌರವ ಪುರಸ್ಕಾರ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya
error: Content is protected !!