26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಚುರಪಡಿಸುವ ” ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿದರು.

ಎಪಿಕೆ ಕ್ರಿಯೆಶನ್ಸ್ ಬ್ಯಾನರ್ ಅಡಿಯಲ್ಲಿ ಅಜಿತ್ ಪೂಜಾರಿ ಕನ್ಯಾಡಿ ರಾಗಸಂಯೋಜನೆ ಮಾಡಿ ಈ ಹಾಡನ್ನು ಹಾಡಿದ್ದಾರೆ. ನಿಧೀಶ್ ಶೆಟ್ಟಿ ಕನ್ಯಾಡಿ, ನವೀನ್ ಸುವರ್ಣ ಕನ್ಯಾಡಿ, ಅವಿನಾಶ ಶೆಟ್ಟಿ ಕನ್ಯಾಡಿ, ರಾಘವೇಂದ್ರ ಗೌಡ ಕೊಂಕ್ರೋಟ್ಡು, ಅಶೋಕ್ ಬಂಗೇರ ಓಟ್ಲ, ಪವನ್ ಪ್ರಭು ಉಜಿರೆ ಈ ಆಲ್ಬಮ್ ಸಾಂಗ್ ನ್ನು ನಿರ್ಮಿಸಿದ್ದಾರೆ. ಆಲ್ಬಮ್ ಸಾಂಗ್ ಬಿಡುಗಡೆ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಕರುಣಾಕರ ಸುವರ್ಣ ಉಪ್ಪಿನಂಗಡಿ, ಪ್ರಮುಖರಾದ ಸದಾನಂದ ಉಂಗಿಲಬೈಲು, ಸುಧೀರ್ ಸುವರ್ಣ, ಚಂದ್ರರಾಜ್ ಮೇಲಂತಬೆಟ್ಟು, ಗಾಯಕ ಅಜಿತ್ ಪೂಜಾರಿ ಕನ್ಯಾಡಿ‌ ಮುಂತಾದವರು ಇದ್ದರು.

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya
error: Content is protected !!