April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

ಬೆಳ್ತಂಗಡಿ: 2022-23ನೇ ಸಾಲಿನ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಹಿದಾಯತುಲ್ ಇಸ್ಲಾಂ ಮದರಸ ಪೆರಾಲ್ದರಕಟ್ಟೆ ಮದ್ರಸ ಪರೀಕ್ಷೆ ಬರೆದ ಒಟ್ಟು 26 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಪಾಸಾಗಿ ಶೇಕಡಾ ನೂರರಷ್ಟು ಫಲಿತಾಂಶ ಬಂದಿದೆ.

ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ, ಉಸ್ತಾದರುಗಳನ್ನು ಹಾಗೂ ಪೋಷಕರಿಗೆ ಪೆರಾಲ್ದರಕಟ್ಟೆ ಬದ್ರಿಯಾ ಆಡಳಿತ ಸಮಿತಿಯವರು ಅಭಿನಂದಿಸಿದರು.

ಶೇ 100 ಫಲಿತಾಂಶಗಳು ಬರುವಲ್ಲಿ ಮುಖ್ಯ ಪ್ರಾದ್ಯಾಪಕ ಸೀನನ್ ಹುದಾವಿ,ಖತೀಬರಾದ ಶಂಶುದ್ದೀನ್ ಧಾರ್ಮಿ, ಸಹಶಿಕ್ಷಕರಾದ ಅಬ್ದುಲ್ಲ ಮುಸ್ಲಿಯಾರ್, ಮಸೀದಿ ಅಧ್ಯಕ್ಷ ನವಾಜ್ ಶರೀಫ್ ಕಟ್ಟೆ, ಕಾರ್ಯದರ್ಶಿ ಸ್ವಾದಿಕ್, ಕೋಶಾಧಿಕಾರಿ ಸಿದ್ದಿಕ್,ಜಮಾತ್ ಬಾಂಧವರು, ಮತ್ತು ಕಮಿಟಿ ಸದಸ್ಯರು ಸಹರಿಸಿದ್ದಾರೆ ಎಂದು ಮಸೀದಿ ಅಧ್ಯಕ್ಷ ತಿಳಿಸಿದರು.

Related posts

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!