23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯ

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

ಮರೋಡಿ: ಮರೋಡಿ ಗ್ರಾ.ಪಂ ಮಾಜಿ ಸದಸ್ಯ, ಪ್ರಗತಿಪರ ಕೃಷಿಕ ರವಿರಾಜ್ ಬಳ್ಳಾಲ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ನಾರಾವಿಯಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಸೇರಿದರು.

ಬೆಳ್ತಂಗಡಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ,ಯುವ ನಾಯಕ ರಕ್ಷಿತ್ ಶಿವರಾಮ್ ಅವರು ಪಕ್ಷದ ಧ್ವಜ ನೀಡಿ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿದರು.

ಈ ಸಂದರ್ಭದಲ್ಲಿ ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಕಾಂಗ್ರೇಸ್ ಪಕ್ಷದ ಪ್ರಮುಖರಾದ ಮುನಿರಾಜ ಜೈನ್, ದಿವಾಕರ ಭಂಡಾರಿ, ಯಶೋಧ ಕುತ್ಲೂರು, ನಾರಾಯಣ ಪೂಜಾರಿ ಉಚ್ಚೂರು, ವಿಜಯ ಬಂಗ ಮರೋಡಿ, ಕೃಷ್ಣಪ್ಪ ಪೂಜಾರಿ ಕುತ್ಲೂರು, ಸಂತೋಷ್ ಪೂಜಾರಿ ಕಾಂತಬೆಟ್ಟು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಉದ್ಘಾಟನೆ

Suddi Udaya

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!