29.6 C
ಪುತ್ತೂರು, ಬೆಳ್ತಂಗಡಿ
May 17, 2025
ಚಿತ್ರ ವರದಿಪ್ರಮುಖ ಸುದ್ದಿ

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

ಪಟ್ರಮೆ : ಹೊಟ್ಟೆನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ದಾರುಣ ಘಟನೆ ಎ.6 ರಂದು ವರದಿಯಾಗಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ ( 22ವ) ಮೃತಪಟ್ಟವರು.

ಇವರು ಹೊಟ್ಟೆನೋವಿಗೆ ಒಳಗಾಗಿ ಅಸ್ವಸ್ಥಗೊಂಡಾಗ ಅವರನ್ನು ಕೂಡಲೇ ಅವರನ್ನು ಎ.5ರಂದು ನೆಲ್ಯಾಡಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಎ.6ರಂದು ಮುಂಜಾನೆ ಮೃತಪಟ್ಟರೆನ್ನಲಾಗಿದೆ. ಹೊಟ್ಟೆ ನೋವಿಗೆ ಕಾರಣವೇನು ಎಂಬುದು ವೈದ್ಯಕೀಯ ವರದಿಯಿಂದ ಇನ್ನಷ್ಟೆ ತಿಳಿದು ಬರಬೇಕಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!