April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಶಾಲಾ ಕಾಲೇಜು

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

ಬೆಳ್ತಂಗಡಿ:ಗುರುವಾರ ಎಸ್ಸೆಸ್ಸೆಲ್ಸಿ ದ್ವಿತೀಯ ಭಾಷೆ ಇಂಗ್ಲೀಷ್ ಪರೀಕ್ಷೆ ನಡೆದಿದ್ದು, 4,008 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು ಇದರಲ್ಲಿ 25 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಹೊಸದಾಗಿ ಪರೀಕ್ಷೆ ಬರೆಯಲು ನೋಂದಾಯಿಸಿದ 3,966 ಮಂದಿ ಪೈಕಿ 18ಹಾಗೂ 42ಮಂದಿ ಮರು ಪರೀಕ್ಷೆಯ ಅಭ್ಯರ್ಥಿಗಳಲ್ಲಿ 7ಮಂದಿ ಗೈರು ಹಾಜರಾಗಿದ್ದರು.

Related posts

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya
error: Content is protected !!