38.6 C
ಪುತ್ತೂರು, ಬೆಳ್ತಂಗಡಿ
April 1, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

ಉಜಿರೆ: VTU Rest of Bangalore ವಿಭಾಗದ ನೆಟ್‌ಬಾಲ್ ಪಂದ್ಯಾಕೂಟದಲ್ಲಿ ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಮತ್ತು ವಿಟಿಯು ರಾಜ್ಯ ಮಟ್ಟದ ನೆಟ್‌ಬಾಲ್ ಪಂದ್ಯಾಕೂಟದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಹಾಗೂ ವಿಟಿಯು ಮಂಗಳೂರು ವಿಭಾಗದ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಗೆದ್ದಿರುವರು.

ಕ್ರೀಡಾಪಟುಗಳಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್ ಹಾಗೂ ನಿತಿನ್ ಮಾರ್ಗದರ್ಶನವನ್ನು ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರರವರು ಶುಭಹಾರೈಸಿದರು.

Related posts

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ವಿ.ಹಿಂ.ಪ. ಬಜರಂಗದಳ ಪ್ರಖಂಡರಿಂದ ಸಂತಾಪ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya
error: Content is protected !!