24.4 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿ

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

ಬೆಳ್ತಂಗಡಿ : ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ – 2023 ಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ

ಬೆಳ್ತಂಗಡಿ, ಗುರುವಾಯನಕೆರೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರು ಪಥ ಸಂಚಲನ ನಡೆಸಿ ಜಾಗೃತಿ ಮೂಡಿಸಿದರು.
ಬೆಳ್ತಂಗಡಿ ನಗರ,ಗುರುವಾಯನಕೆರೆ, ಉಜಿರೆ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಬೆಳ್ತಂಗಡಿ ಠಾಣೆಯ ಸಕ೯ಲ್ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಪಥ‌ಸಂಚಲನ‌ ಮಾಡಿ ಸಾರ್ವಜನಿಕ ರಲ್ಲಿ ಆತ್ಮ ವಿಶ್ವಾಸ ಮೂಡಿಸಲಾಯಿತು.

Related posts

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

Suddi Udaya

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya
error: Content is protected !!