ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

ನಾಳ : ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿರುವವರಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ
ಅಮ್ಮನವರೇ ತಕ್ಕ ಶಾಸ್ತಿ ಮಾಡುವಂತೆ ಕಳಿಯ ಹಾಗೂ ನ್ಯಾಯತರ್ಪು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು
ದೇವಿಯ ಮೊರೆ ಹೋಗಿದ್ದಾರೆ.


ನವ ಬೆಳ್ತಂಗಡಿಯ ಹರಿಕಾರ, ನಮ್ಮೆಲ್ಲರ ಶಾಸಕರ ವಿರುದ್ಧ ನಮ್ಮೂರಿನಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ ಮಾಡುತ್ತಿದ್ದು, ಈ ರೀತಿ ಅಪಪ್ರಚಾರ ಮಾಡುವವರಿಗೆ ನೀವೇ ಸರಿಯಾದ ತಕ್ಕ ಶಾಸ್ತಿ ಮಾಡಿ ಹಾಗೂ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಹರೀಶ್ ಪೂಂಜ ಅವರು ವಿಜೇತರಾಗಿ ತಾಲೂಕಿನ ಅಭಿವೃದ್ದಿಯನ್ನು ಮಾಡಲಿ
ಎಂದು ಆರಾಧ್ಯ ದೇವತೆಯಾದ ನಾಳ ಶ್ರೀ ದುರ್ಗಾಪರಮೇಶ್ವರಿ
ಅಮ್ಮನವರಲ್ಲಿ ಎಂ.7
ಇಂದು ಕಾಯ೯ಕತ೯ರು ವಿಶೇಷ
ಪ್ರಾರ್ಥನೆ ಸಲ್ಲಿಸಿದರು.
ಕಳಿಯ ಹಾಗೂ ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು ಆಗಮಿಸಿ ಈ ಪ್ರಾಥ೯ನೆಯನ್ನು ನೆರವೇರಿಸಿದರು.

Related posts

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಮರೋಡಿಯಲ್ಲಿ ಪ್ರಕಾಶಮಾನವಾಗಿ ಕಂಗೊಳಿಸುತ್ತಿರುವ ಕೂಕ್ರಬೆಟ್ಟು ಸರಕಾರಿ ಶಾಲೆ: ರೂ.1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡ, ರಾಷ್ಟ್ರ ಧ್ವಜ ಕಟ್ಟೆ ಉದ್ಘಾಟನೆ,

Suddi Udaya

ನಿಡ್ಲೆ ಗ್ರಾಮ ಪಂಚಾಯತಿನಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಭೇಟಿ

Suddi Udaya
error: Content is protected !!