24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

ಉಜಿರೆ: ಅತ್ತಾಜೆ ಮುಹಿಯುದ್ದೀನ್ಜುಮ್ಮಾ ಮಸ್ಜಿದ್‌ನ ಅಧೀನದಲ್ಲಿ ಬರುವ ಮುಹಿಯುದ್ದೀನ್ ಅರಬಿಕ್ ಮದರಸವು ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ನಡೆಸಿದ 2022- 23 ನೇ ಸಾಲಿನ 5, 7, 10 ನೇ ತರಗತಿಗಳ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶೇಕಡಾ 100 ಫಲಿತಾಂಶ ಬಂದಿದೆ. ಈ ಫಲಿತಾಂಶ ಬರುವಲ್ಲಿ ಕಾರಣಕರ್ತರಾದ ಖತೀಬ್ ಉಸ್ತಾದ್, ಮುಅಲ್ಲಿಂ ಉಸ್ತಾದರು ಸಹಕರಿಸಿದ್ದಾರೆ

ವರದಿ : ಎಂ.ಎಂ.ಉಜಿರೆ

Related posts

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya
error: Content is protected !!