24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

ಉಜಿರೆ : ಬಿಸಿಲಿನ ತಾಪದಿಂದ ಬಸವಳಿದ ಜನರಿಗೆ ಧರ್ಮಸ್ಥಳ ಉಜಿರೆಯಲ್ಲಿ ಸಂಜೆ ಹೊತ್ತಿಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ.

ಭೀಕರ ಮಳೆಗೆ ಮುಂಡಾಜೆ ಅಗರಿ ಎಂಬಲ್ಲಿ ವಿದ್ಯುತ್ ಲೈಟ್ ಕಂಬ ಗಳು ರಸ್ತೆ ಗೆ ಉರುಳಿ ಬಿದ್ದಿದೆ.

ಉಜಿರೆ, ಮುಂಡಾಜೆ, ಧರ್ಮಸ್ಥಳ, ಕೊಕ್ಕಡ, ನಾರಾವಿ, ಚಾರ್ಮಾಡಿ, ಸವಣಾಲು, ಕಡಿರುದ್ಯಾವರ ಸಹಿತ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ

Related posts

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!