23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ

ನೆರಿಯ: ಇಲ್ಲಿನ ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಅಂಗವಾಗಿ ಫಾ. ಶಾಜಿ ಮ್ಯಾಥ್ಯೂ ಅವರ ನೇತೃತ್ವದಲ್ಲಿ ಮೆರವಣಿಗೆ, ಪ್ರಾರ್ಥನೆ, ವಿಶೇಷ ಪೂಜೆ ಇತ್ಯಾದಿ ಕಾರ್ಯಕ್ರಮಗಳು ಜರುಗಿದವು.

ಈ ಸಂದರ್ಭದಲ್ಲಿ ಕ್ರೈಸ್ತ ಬಾಂಧವರು ಭಾಗವಹಿಸಿದ್ದರು.

Related posts

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya
error: Content is protected !!