September 6, 2026
ಚಿತ್ರ ವರದಿಶಾಲಾ ಕಾಲೇಜು

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಲಾಯಿಲ : ಲಾಯಿಲ ಗ್ರಾಮದ ಕುಂಠಿನಿ ಮುಹಿಯುದ್ದೀನ್ ಅರಬಿಕ್ ಮದರಸವು ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ನಡೆಸಿದ 2022- 23 ನೇ ಸಾಲಿನ 5, 7 ನೇ ತರಗತಿಗಳ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶೇಕಡಾ 100 ಫಲಿತಾಂಶ ಬಂದಿದೆ. ಈ ಫಲಿತಾಂಶ ಬರುವಲ್ಲಿ ಕಾರಣಕರ್ತರಾದ ಸದರ್ ಉಸ್ತಾದರಾದ ಫಾರೂಕ್ ಸಅದಿ ಹಾಗೂ ಖತೀಬರಾದ ಇಸ್ಮಾಯಿಲ್ ಹನೀಫಿ, ಇಬ್ರಾಹಿಂ ಉಸ್ತಾದ್ ಸಹಕರಿಸಿದ್ದಾರೆ.

Related posts

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ತಣ್ಣೀರುಪಂತ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 306.80ಕೋಟಿ ವ್ಯವಹಾರ, ರೂ. 1.09 ಕೋಟಿ ಲಾಭ, ಶೇ.12 ಡಿವಿಡೆಂಡ್

Suddi Udaya

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!