April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

ಮುಂಡಾಜೆ ಗ್ರಾಮದ ನೈಯ್ಯುಲು ನಿವಾಸಿ ಸದಾಶಿವ ನೇಕಾರ (72 ವ) ಅಲ್ಪಕಾಲದ ಅಸೌಖ್ಯದಿಂದ ಎ.7ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಉತ್ತಮ ಮಾದರಿ ಕೃಷಿಕರಾಗಿದ್ದು ಕೃಷಿಯ ಬಗ್ಗೆ ಅಪಾರ ತಿಳುವಳಿಕೆ ಹೊಂದಿದ್ದರು.

ಇವರು ಹತ್ತು ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ವಸಂತಿ, ಪುತ್ರ ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರವಿಚಂದ್ರ ನೇಕಾರ, ಪುತ್ರಿ ವೀಣಾ, ಮೊಮ್ಮಕ್ಕಳು, ಸಹೋದರಿಯರು, ಕುಟುಂಬಸ್ಥರು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರಿಗೆ ವಿಚಾರಣೆಗೆ ಬರಲು ಪೊಲೀಸರು ನೋಟಿಸು ನೀಡಿಲ್ಲ: ಶಾಸಕರಿಗೆ ಗೃಹ ಬಂಧನದಂತೆ ಪೊಲೀಸರು ಮಾಡಿದ್ದಾರೆ

Suddi Udaya

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

Suddi Udaya

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

Suddi Udaya
error: Content is protected !!