ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ by Suddi UdayaApril 7, 2023April 7, 2023 Share0 ಮುಂಡಾಜೆಯ ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಅಂಗವಾಗಿ ಫಾ.ಸೆಬಾಸ್ಟಿಯನ್ ಅವರ ನೇತೃತ್ವದಲ್ಲಿ ಮೆರವಣಿಗೆ ,ಪ್ರಾರ್ಥನೆ, ವಿಶೇಷ ಪೂಜೆ ಇತ್ಯಾದಿ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಕ್ರೈಸ್ತ ಬಾಂಧವರು ಭಾಗವಹಿಸಿದ್ದರು. Share this:PostPrintEmailTweetWhatsApp