September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಕಾರ್ಯಾಪಾಡಿ ಒಕ್ಕೂಟದಲ್ಲಿ ಆರಂಭಗೊಂಡ ಆರಾಧನಾ ಜ್ಞಾನ ವಿಕಾಸ ಕೇಂದ್ರವು ಮಾತೃ ಶ್ರೀ ಹೇಮಾವತಿ ಡಿ ಹೆಗ್ಗಡೆ ಯವರ ಮಾರ್ಗದರ್ಶನದಲ್ಲಿ ಕಳೆದ 23ವರ್ಷ ಗಳಿಂದ ನಡೆದು ಬಂದಿದ್ದು ಕೇಂದ್ರದ ಸದಸ್ಯರು ಮಹಿಳಾ ಸಬಲೀಕರಣ ಕೌಟುಂಬಿಕ ಸಾಮರಸ್ಯ ,ವೈಯುಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ , ಆರ್ಥಿಕ ಸಬಲೀಕರಣ, ಕೌಶಲ್ಯ ಅಭಿವೃದ್ಧಿ ಮುಂತಾದ ಹಲವು ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಂಡು ಉತ್ತಮ ರೀತಿಯ ಅಭಿವೃದ್ಧಿ ಹೊಂದಿರುತ್ತಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಈ ಕೇಂದ್ರಗಳಿಗೆ ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರ ಎಂದು ಗುರುತಿಸಿ ಪ್ರಮಾಣ ಪತ್ರವನ್ನು ಯೋಜನಾಧಿಕಾರಿಯವರಾದ ಯಶವಂತ್ ಪ್ರಮಾಣ ಪತ್ರ ನೀಡಿದರು.

ಸೇವಾಪ್ರತಿನಿಧಿ ಸರೋಜ ಕಾರ್ಯಕ್ರಮ ನಿರೂಪಿಸಿದರು. ಕೇಂದ್ರದ ಸದಸ್ಯರಾದ ಪ್ರಸನ್ನ ಭಟ್ ಧನ್ಯವಾದವಿತ್ತರು.

Related posts

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya
error: Content is protected !!