23.5 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

ಉಜಿರೆ: ಉಜಿರೆ ರುಡ್‌ಸೆಟ್ ಸಂಸ್ಥೆಯ 2022-23 ರ ಸಾಲಿನ ವಾರ್ಷಿಕ ವರದಿಯನ್ನು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರು ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು.

ಸಂಸ್ಥೆಯ ಒಂದು ವರ್ಷದ ಕಾರ್‍ಯ ಚಟುವಟಿಕೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. 2022-23 ರ ಸಾಲಿನಲ್ಲಿ 28 ವಿವಿಧ ತರಬೇತಿ ತಂಡಗಳಲ್ಲಿ 751 ನಿರುದ್ಯೋಗಿ ಯುವಕ ಯುವತಿಯರಿಗೆ ವಿವಿಧ ಕೌಶಲ್ಯ ತರಬೇತಿಗಳನ್ನು ನೀಡಿ ಶೇ.72 ಶಿಭಿರಾರ್ಥಿಗಳನ್ನು ಸ್ವ ಉದ್ಯೋಗಿಗಳನ್ನಾಗಿ ಹೊರತರುವಲ್ಲಿ ಸಂಸ್ಥೆಯು ಯಶಸ್ವಿಯಾಗಿದೆ.

ಪ್ರಸಕ್ತ ಸಾಲಿನಲ್ಲಿ ವಿವಿಧ ತರಬೇತಿ ಕಾರ್ಯಕ್ರಮಗಳ ಜೊತೆಗೆ ಕ್ರಿಯಾಶೀಲ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಸಲಹೆಗಳನ್ನು ನೀಡಿ ಶುಭ ಹಾರೈಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಪ್ರತಿಭಾ ಕಾರಂಜಿ: ಸ್ಟಾರ್‌ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya
error: Content is protected !!