April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಇಂದು ಸಂಜೆ ಸುರಿದ ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ, ಹಾನಿಗೊಳಗಾದ ಮನೆ, ಕೃಷಿ ಪ್ರದೇಶವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ನಡ ಪಂಚಾಯತ್ ಅಧ್ಯಕ್ಷರು

ಮುಂಡಾಜೆಯಲ್ಲಿ ಟಿ.ಸಿ ಹಾನಿಯಾಗಿರುವುದು

ವಿಜಯ್ ಗೌಡ, ಉಜಿರೆ ಪಂಚಾಯತ್ ಅಧ್ಯಕ್ಷರು ಪುಷ್ಪಾ ಆರ್. ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಸದಸ್ಯರು ಶಶಿಧರ್ ಕಲ್ಮಂಜ, ಬಿಜೆಪಿ ಎಸ್. ಟಿ ಮೋರ್ಚಾ ಅಧ್ಯಕ್ಷರು ಚೆನ್ನಕೇಶವ ಮೊದಲಾದವರು ಉಪಸ್ಥಿತರಿದ್ದರು.

Related posts

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಡಿ. 8: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

Suddi Udaya
error: Content is protected !!