September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

ತೆಂಕಕಾರಂದೂರು: ತೆಂಗಿನ ಮರವೊಂದು ಮನೆಗೆ ಬಿದ್ದು ಮನೆಗೆ ಹಾನಿಯಾಗಿರುವ ಘಟನೆ ತೆಂಕಕಾರಂದೂರು ಗ್ರಾಮದ ಬದ್ಯಾರು ಕಲೆಂಜಿಂರೋಡಿನಲ್ಲಿ ಎ.7 ರಂದು ನಡೆದಿದೆ.

ತೆಂಗಿನ ಮರ ಬಿದ್ದ ರಭಸಕ್ಕೆ ಮನೆಯ ಹೆಂಚು ಪುಡಿಪುಡಿಯಾಗಿದ್ದು ಮನೆ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಮನೆಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ಮತ್ತು ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಸೋಣಂದೂರು: ಬೆನೆಡಿಕ್ಟ್ ಪಿಂಟೊ ನಿಧನ

Suddi Udaya

ಸುಲ್ಕೇರಿಮೊಗ್ರು: ಕಲ್ಯಾಣಬೆಟ್ಟು ನಿವಾಸಿ ಸುಂದರಿ ನಿಧನ

Suddi Udaya

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

Suddi Udaya
error: Content is protected !!