April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

ಉಜಿರೆ: ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರನ್ನು ಎ.8ರಂದು ಉಜಿರೆ ಕಾಲೇಜಿನಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಉಪಾಧ್ಯಕ್ಷ ವಿಠಲ ಶೆಟ್ಟಿ. ವಿಜಯ್ ಕ್ರೇಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ., ಬಂಟರ ಸಂಘದ ನಿರ್ದೇಶಕ ಜಯಂತ ಶೆಟ್ಟಿ, ವಸಂತ ಶೆಟ್ಟಿ ಶ್ರದ್ಧಾ, ನಿರಂಜನ್ ಶೆಟ್ಟಿ ಉಜಿರೆ, ಸೀತಾರಾಮ್ ಶೆಟ್ಟಿ ಕೆಂಬರ್ಜೆ ಉಪಸ್ಥಿತರಿದ್ದರು.

Related posts

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya
error: Content is protected !!