ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ by Suddi UdayaApril 8, 2023April 8, 2023 Share0 ಕಕ್ಕಿಂಜೆ: ಗಾಂಧಿನಗರ ಜನತಾ ಕಾಲೋನಿ ನಿವಾಸಿ ವೀರಪ್ಪಗೌಡ (49 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ವರ್ಗವರನ್ನು ಅಗಲಿದ್ದಾರೆ. Share this:PostPrintEmailTweetWhatsApp