September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

ಕಕ್ಕಿಂಜೆ: ಗಾಂಧಿನಗರ ಜನತಾ ಕಾಲೋನಿ ನಿವಾಸಿ ವೀರಪ್ಪಗೌಡ (49 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ವರ್ಗವರನ್ನು ಅಗಲಿದ್ದಾರೆ.

Related posts

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

Suddi Udaya

ಪಡ್ಲಾಡಿ 35ನೇ ವರ್ಷದ ಮೊಸರು ಕುಡಿಕೆ ಉತ್ಸವ: ಉಳಿಕೆ ಹಣದಿಂದ ಅಶಕ್ತ ಕುಟುಂಬಗಳಿಗೆ ನೆರವು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹದ ಚಿಂತನೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya
error: Content is protected !!