23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಎಂಬಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಎ.6 ರಂದು ಜರುಗಿತು.


ಎ.5 ರಂದು ಬೆಳಿಗ್ಗೆ ಗಣಹೋಮ, ರಾತ್ರಿ ಶ್ರೀ ಗ್ರಾಮ ದೈವಗಳ ಭಂಡಾರ ತೆಗೆಯುವುದು. ಎ.6 ರಂದು ಬೆಳಿಗ್ಗೆ 5 ರಿಂದ ನೇಮೋತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ ಜರುಗಿತು.


ಈ ಸಂದರ್ಭದಲ್ಲಿ ನಾಲ್ವಿಕೆಯರಾದ ರಘುಚಂದ್ರ ತೋಡ್ತಿಲ್ಲಾಯ ಹಿರ್ತರಗುತ್ತು, ಪದ್ಮನಾಭ ಶಬರಾಯ ಅಡೈ ಜನನ, ರಾಮಯ್ಯ ನಾಕ್ ಕೊಕ್ಕಡ ಪಟ್ಟೆ, ಮಹಾಬಲ ನಾಕ್ ಮರಿಕೆ ಪರಾರಿ, ಆಡಳಿತ ಮೊಕ್ತೇಸರ ಪುರುಷೋತ್ತಮ ನಾಕ್ ಪೊಡಿಕೆತ್ತೂರು, ಶ್ರೀ ಪಿಲಿಚಾಮುಂಡಿ ಹಾಗೂ ಸಹಪರಿವಾರ ದೈವಗಳ ಸೇವಾ ಟ್ರಸ್ಟ್‌ನ ಗೌರವಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಅಧ್ಯಕ್ಷ ಕುಶಾಲಪ್ಪ ಗೌಡ ಪೊಡಿಕೆತ್ತೂರು, ಕಾರ್ಯದರ್ಶಿ ಹರೀಶ್ ನಾಕ್ ಎಳ್ಳುಗದ್ದೆ, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya
error: Content is protected !!