April 2, 2025
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

ಕೊಕ್ಕಡ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರು ಪಥ ಸಂಚಲನ ನಡೆಸಿ ಜಾಗೃತಿ ಮೂಡಿಸಿದರು.

ಬೆಳ್ತಂಗಡಿ ನಗರ, ಉಜಿರೆ, ಧರ್ಮಸ್ಥಳ ಸೂಕ್ಷ್ಮ ಸ್ಥಳಗಳಲ್ಲಿ ಬೆಳ್ತಂಗಡಿ ಠಾಣೆಯ ಸಕ೯ಲ್ ಇನ್ಸ್ಪೆಕ್ಟರ್ ಶಿವಕುಮಾರ್ ಧರ್ಮಸ್ಥಳ ಪೊಲೀಸ್‌ ಠಾಣಾಧಿಕಾರಿ ಅನಿಲ್ ಕುಮಾರ್ ನೇತೃತ್ವದಲ್ಲಿ ಪಥ‌ಸಂಚಲನ‌ ಮಾಡಿ ಸಾರ್ವಜನಿಕ ರಲ್ಲಿ ಆತ್ಮ ವಿಶ್ವಾಸ ಮೂಡಿಸಲಾಯಿತು.

Related posts

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya
error: Content is protected !!