38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

ಮೇಲಂತಬೆಟ್ಟು : ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ಕ್ಷೇತ್ರದಲ್ಲಿ12 ವರ್ಷಗಳ ಬಳಿಕ ಎ.3 ರಿಂದ ಆರಂಭಗೊಂಡ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಎ.7ರಂದು ರಾತ್ರಿ ಅಗ್ನಿಗುಳಿಗನ ಗಗ್ಗರ ಸೇವೆಯೊಂದಿಗೆ ಸಂಪನ್ನಗೊಂಡಿತ್ತು.


ಬೆಳಿಗ್ಗೆ ಗಣಹೋಮ, ಶ್ರೀದೇವಿ ಭಗವತಿ ಅಮ್ಮನವರಿಗೆ ಪರಿಕಲಶ ಸಹಿತ ಬ್ರಹ್ಮಕುಂಬಾಭಿಷೇಕ, ಶ್ರೀ ಮಹಾಗಣಪತಿ ದೇವರಿಗೆ ಅಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಸಂಜೆ ಶ್ರೀ ಚಕ್ರಪೂಜೆ, ರಂಗಪೂಜೆ, ಮಹಾಪೂಜೆ ನಡೆಯಿತು.
ರಾತ್ರಿ ಅಗ್ನಿಗುಳಿಗನ ಗಗ್ಗರ ಸೇವೆ ವೈಭವ ಪೂರ್ಣವಾಗಿ ಜರುಗಿತು.

ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಶಾಸಕರಾದ ಹರೀಶ್ ಪೂಂಜ ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳು, ಊರ ಹಾಗೂ ಪರವೂರಿನ ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಧನ್ಯತೆಯನ್ನು ಪಡೆದರು.

Related posts

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya
error: Content is protected !!