September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಳಿ ಮಳೆ: ಕೃಷಿ ಸೋತ್ತುಗಳಿಗೆ ಹಾನಿ : ತಡೆಗೋಡೆ‌ ಕುಸಿತ

ಬೆಳ್ತಂಗಡಿ: ನಿನ್ನೆ ಬೀಸಿದ‌ ಗಾಳಿ , ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಕೃಷಿ ಸೋತ್ತುಗಳಿಗೆ ಹಾನಿ ಉಂಟಾಗಿದೆ.
ನಾವೂರು ಗ್ರಾಮದ ಜನತಾ ಕಾಲೋನಿಗೆ ಸಂಪರ್ಕಿಸುವ ರಸ್ತೆ ಬದಿಯಲ್ಲಿ ಇತ್ತೀಚೆಗಷ್ಟೇ ನಿರ್ಮಿಸಲಾದ ತಡೆಗೋಡೆ‌
ಕುಸಿದು ಬಿದ್ದ ಘಟನೆ ನಡೆದಿದೆ.
ಸ್ಥಳೀಯೊಬ್ಬರ ಮನೆಯ ಅಡಿಪಾಯಕ್ಕೆ ಹಾನಿ ಉಂಟು ಮಾಡಿದೆ ಎಂದು ವರದಿಯಾಗಿದೆ. ಕಾಮಗಾರಿ ಗುಣಮಟ್ಟದ ಬಗ್ಗೆ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.
ಕುಸಿದು ಬಿದ್ದ ತಡೆಗೋಡೆಯನ್ನು ಗುತ್ತಿಗೆದಾರರು ಜೆಸಿಬಿ ಬಳಸಿ ತೆರವು ಮಾಡಿದ್ದು, ಪುನರ್ ನಿರ್ಮಾಣ ಕಾಯ೯ ಆರಂಭಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya
error: Content is protected !!