April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸಾಂತ್ವನ ಹೇಳಿದರು.


ಈ ಸಂದರ್ಭದಲ್ಲಿ ಪಟ್ರಮೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯತೀಶ್, ಗ್ರಾಮ ಪಂಚಾಯತ್ ಸದಸ್ಯರಾದ ಮನೋಜ್, ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷರು ಯೋಗೀಶ್ ಆಳಂಬಿಲ ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!