September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

ಉಜಿರೆ : ಇಲ್ಲಿಯ ಕಲ್ಲೆ ಅಜಿತ್ ನಗರದ ವಾಲ್ಟರ್ ಕಾರ್ಲೊ (57ವ.) ರವರು ಹೃದಯಾಘಾತದಿಂದ . ಎ. 8ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ಐರಿನ್ ಕಾರ್ಲೊ, ಪುತ್ರ ವಿಲ್ಸನ್ ಕಾರ್ಲೊ, ಪುತ್ರಿ ವಿನಿತ ಕಾರ್ಲೊ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 23ನೇ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಕೊಯ್ಯೂರು ಸ.ಹಿ.ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya
error: Content is protected !!