September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

ನಾಲ್ಕೂರು: ತುಳುನಾಡು ಜನಪದ ಕಲೆಗಳ ಆಗರ, ಅಂತಹ ಶ್ರೀಮಂತ ಜನಪದ ಕಲೆಗಳಲ್ಲಿ ಒಂದಾದ ಸುಗ್ಗಿಯ ಹುಣ್ಣಿಮೆಯ ಮೂರು ದಿನಗಳಲ್ಲಿ ಜೋಗಿ ಪುರುಷರ ಕಟ್ಟುವಿಕೆಯ ಆಚರಣೆ ಕೂಡ ಒಂದು.‌ ಈ ಆಚರಣೆಯನ್ನ ಅನಾಧಿಕಾಲದಿಂದಲೂ ಅತ್ಯಂತ ಶ್ರದ್ಧೆ ಭಕ್ತಿಯಿಂದ ನಾಲ್ಕೂರು ಗ್ರಾಮದ ನಿಟ್ಟಡ್ಕದ ಪಲ್ಕೆಯಲ್ಲಿ ನಡೆಸಿಕ್ಕೊಂಡು ಬರುತಿದ್ದು ಹಿರಿಯರ ಮಾರ್ಗದರ್ಶನದೊಂದಿಗೆ ಊರ ಪರವೂರ ಬಂಧುಗಳು ಈ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾರೆ.

ಈ ಆಚರಣೆಯ ಪುರುಷರ ರಾಶಿಪೂಜೆ ನಿಟ್ಟಡ್ಕ ಪಲ್ಕೆಯಲ್ಲಿ ಎ.8 ರಂದು ನೆರವೇರಿತು‌.
ಮೂರು ದಿನಗಳಿಂದ ಮನೆ ಮನೆಗೆ ವಿವಿಧ ವೇಷ ಭೂಷಣಗಳೊಂದಿಗೆ ತೆರಳಿ ಬರುವ ಜೋಗಿ ಪುರುಷರು ನಂತರ ಕದ್ರಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ರಾಶಿ ಪೂಜೆಯಲ್ಲಿ ಭಾಗವಹಿಸುತ್ತಾರೆ.

ಊರ ಸಮಸ್ತರ ಸಹಕಾರದೊಂದಿಗೆ ಅತ್ಯಂತ ಭಕ್ತಿ ಭಾವದೊಂದಿಗೆ ರಾಶಿ ಪೂಜೆ ನಡೆಯಿತು.

Related posts

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya
error: Content is protected !!