23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

ವೇಣೂರು: ಮೂಡುಕೋಡಿ ದರ್ಭೆ ಮನೆಯ ಆರ್ಚಕ ಪುಟ್ಟಪ್ಪಯ್ಯ ಮಾಸ್ಟರ್ (83ವ) ಅವರು ಅಸೌಖ್ಯದಿಂದ ಇಂದು ನಿಧನರಾದರು.

ಪುಟ್ಟಪ್ಪಯ್ಯ ಅವರು ಸತ್ಯನಾರಾಯಣ ಪೂಜೆಗೆ ಹೆಸರುವಾಸಿಯಾಗಿದ್ದರು. ಮೂಡುಕೋಡಿ ಪರಿಸರದಲ್ಲಿ ಎಲ್ಲರೊಂದಿಗೆ ಉತ್ತಮವಾಗಿ ಬೆರೆಯುತ್ತಿದ್ದರು.

ಮೃತರು ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

Suddi Udaya
error: Content is protected !!