22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಆಗಮಿಸಿದ ಸಿ.ಆರ್ . ಪಿ.ಎಫ್ ಯೋಧರು ಎ.8 ರಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿ ಗಳಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳ ಜೊತೆ ಪಥಸಂಚಲನ ‌ನಡೆಸಿದರು.

Related posts

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!