ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು by Suddi UdayaApril 9, 2023April 9, 2023 Share0 ವೇಣೂರು: ಇಲ್ಲಿಯ ನಿಟ್ಟಡೆ ಬಳಿ ಹೆದ್ದಾರಿಯಲ್ಲಿ ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ ಹೊಡೆದುಪ್ರಯಾಣಿಕರಿಗೆ ಅಲ್ಪಸ್ವಲ್ಪ ಗಾಯವಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕ೦ಬ ವಾಲಿದ್ದು ದೊಡ್ಡ ಅನಾಹುತ ತಪ್ಪಿದೆ ಎಂದು ವರದಿಯಾಗಿದೆ. Share this:PostPrintEmailTweetWhatsApp