April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಯವರನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಗಿ ಸ್ಪರ್ಧೆ ಮಾಡುವ ರಕ್ಷಿತ್ ಶಿವರಾಂ ರವರು ಬೇಟಿ ಮಾಡಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಪ್ರಮುಖರಾದ ನಾರಾಯಣ ಗೌಡ ದೆವಸ್ಯ, ರಜತ್ ಗೌಡ ,ಮಾಚಾರು ನಾಗೇಶ್ ಕುಮಾರ್ ಧನಂಜಯ ರಾವ್ , ಸಂತೋಷ್ ಗೌಡ ವಳಂಬ್ರ, ಹರೀಶ್ ಗೌಡ, ಪ್ರವೀಣ್ ವಿ.ಜಿ ಬಂದಾರು, ಪ್ರವೀಣ್ ಗೌಡ ಕೊಯ್ಯೂರು ,ಚಂದ್ರಶೇಖರ್ ಗೌಡ ಮಲವಂತಿಗೆ, ನವೀನ್ ಗೌಡ ಸವಣಾಲು, ತಣುಷ್ ಶೆಟ್ಟಿ ಉಜಿರೆ ಉಪಸ್ಥಿತರಿದ್ದರು.

Related posts

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya
error: Content is protected !!