April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

ಉಜಿರೆ : ಉಜಿರೆಯ ಬಾರ್ ಎದುರು ನಿಲ್ಲಿಸಿದ ಬೈಕ್ ಕಳ್ಳತನ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಗ್ರಾಮದ ಎಸ್.ಆರ್ ಬಾರ್& ರೆಸ್ಟೋರೆಂಟ್ ಹೋಟೆಲ್ ಬಳಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಪ್ಪಗೋಡು ನಿವಾಸಿ ರೋಷನ್ ಡಯಾಸ್(30) ಎಂಬವರು ಎ.1 ರಂದು ಮಧ್ಯಾಹ್ನ 1 ಗಂಟೆಗೆ KA-13-EG-8308 ನಂಬರಿನ ಬೈಕ್ ಪಾರ್ಕ್ ಮಾಡಿ ಊಟಕ್ಕೆ ಹೋಗಿ ವಾಪಸ್ 1:30 ಕ್ಕೆ ಬಂದು ನೋಡಿದಾಗ ಪಾರ್ಕ್ ಮಾಡಿದ್ದ ಬೈಕ್ ಕಾಣೆಯಾಗಿತ್ತು ಕಳವಾದ‌ ಬೈಕ್ ನ ಮೌಲ್ಯ 15 ಸಾವಿರ ಅಗಿದ್ದು, ಯಾರೋ ಕಳ್ಳರು ಈ ಕೃತ್ಯ ಎಸಗಿದ್ದಾರೆ.ಬೆಳ್ತಂಗಡಿಪೊಲೀಸ್ ಠಾಣೆಯಲ್ಲಿ ಎ.8 ರಂದು ಬೈಕ್ ಮಾಲೀಕ ರೋಷನ್ ಡಯಾಸ್ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya
error: Content is protected !!