24.7 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

ವೇಣೂರು: ಇಲ್ಲಿಯ ನಿಟ್ಟಡೆ ಬಳಿ ಹೆದ್ದಾರಿಯಲ್ಲಿ ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ ಹೊಡೆದು
ಪ್ರಯ‍ಾಣಿಕರಿಗೆ ಅಲ್ಪಸ್ವಲ್ಪ ಗಾಯವಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕ೦ಬ ವಾಲಿದ್ದು ದೊಡ್ಡ ಅನಾಹುತ ತಪ್ಪಿದೆ ಎಂದು ವರದಿಯಾಗಿದೆ.

Related posts

ಜೇಸಿ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ: ಸ್ಥಾಪಕ ಚೇರ್ಮನ್ ಆಗಿ ಅಭಿನಂದನ್ ಹರೀಶ್ ಪದ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!