27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

ಗುರುವಾಯನಕೆರೆ: ಇಲ್ಲಿಯ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತ ಪಟ್ಟು, ಇನ್ನೋರ್ವ ಗಾಯ ಗೊಂಡ ಘಟನೆ ಇಂದು ರಾತ್ರಿ ನಡೆದಿದೆ.

ಬದ್ಯಾರ್ ನಲ್ಲಿ ರಬ್ಬರು ಟ್ಯಾಪಿಂಗ್ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದು, ಬರಾಯದ‌ ಲೋಕೇಶ್ ಗೌಡ ಎಂಬವರು ಗಾಯಗೊಂಡು ಬದ್ಯಾರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಭತ್ತದ ತಳಿಗಳ ಸಂರಕ್ಷಕ ಬಿ.ಕೆ. ದೇವ ರಾವ್‌ಗೆ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸೇವಾ ನಿವೃತ್ತಿ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!