23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಚಿಬಿದ್ರೆ: ಶತಾಯುಷಿ ಸೇಸು ನಿಧನ


ಕಕ್ಕಿಂಜೆ: ಚಿಬಿದ್ರೆ ಗ್ರಾಮದ ದಿ.ಬೊಗ್ರ ಪರವ ಅವರ ಪತ್ನಿ ಸೇಸು (102) ಶತಾಯುಷಿ ವಯೋಸಹಜದಿಂದ ಎ.9ರಂದು ನಿಧನರಾದರು.

ಮೃತರು 5 ಮಕ್ಕಳಾದ ರಾಮಕ್ಕು ಧರ್ಮಸ್ಥಳ, ಅಣ್ಣು ಪರವ ಕಕ್ಕಿಂಜೆ, ಬೊಮ್ಮಿ ಮುಂಡಾಜೆ, ಜಿನ್ನಪ್ಪ ಪರವ ಕಕ್ಕಿಂಜೆ, ಚೆನ್ನಮ್ಮ ಮುಂಡಾಜೆ ಹಾಗೂ 23 ಮೊಮ್ಮಕ್ಕಳು, 34ಮರಿ ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

Suddi Udaya
error: Content is protected !!