25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

ಬೆಳ್ತಂಗಡಿ:ಬೆಳ್ತಂಗಡಿಯ ಹಳೆಕೋಟೆಯ ಸಮೀಪ ಬೃಹತ್ ಮರ ಧರೆಗುರುಳಿದ ಘಟನೆ ಎ.10ರಂದು ಸಂಜೆ ನಡೆಯಿತು.

ಹಳೆ ಕೋಟೆ ಮುಖ್ಯರಸ್ತೆಯ ಸಮೀಪವೇ ಮರಬಿದ್ದಿದ್ದರಿಂದ ಸಂಚಾರಕ್ಕೆ ಅಸ್ತವ್ಯಸ್ತ ಆಗುವ ಭೀತಿಯಿತ್ತು. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಾನಂದ ಗೌಡ ಸ್ಪಂದಿಸಿದರು.

ಇದರ ಜೊತೆ ಡೇಸಾ ತಂಡದವರು ಮರ ತೆರವಿಗೆ ಸಹಕರಿಸಿದರು.

Related posts

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಿ.ಎಚ್.ಒ ಭೇಟಿ

Suddi Udaya
error: Content is protected !!