September 6, 2026
ಸಾಧಕರು

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕ : ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಗೌರವ ಪುರಸ್ಕಾರ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಇವರ ಆಶ್ರಯದಲ್ಲಿ ಉಜಿರೆಯಲ್ಲಿ ಎ.8ರಂದು ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿ ಇವರನ್ನು ಗೌರವಿಸಿ ಪುರಸ್ಕರಿಸಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷ ವೀರ್ ನವೀನ್ ಕುಮಾರ್ ಜೈನ್, ವೀರ್ ಸೋಮಶೇಖರ್ ಶೆಟ್ಟಿ, ಮೂಡುಬಿದಿರೆ ಎಕ್ಸ್ ಲೆಂಟ್ ನ ಯುವರಾಜ್ ಜೈನ್, ಪ್ರೊ. ದಿನೇಶ್ ಚೌಟ, ಮಾಳ ಹರ್ಷೇಂದ್ರ ಜೈನ್, ಸಿದ್ಧಾಂತಕೀರ್ತಿ , ಮೂಡುಬಿದಿರೆಯ ದಿನೇಶ್ ಆನಡ್ಕ, ಪ್ರವೀಣ್ ಕುಮಾರ್ ವೇಣೂರು , ಭುಜಬಲಿ ಧರ್ಮಸ್ಥಳ ಹಾಗೂ ಇತ್ಯಾದಿ ಗಣ್ಯರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ-ಸಾಧಕರಿಗೆ ಸನ್ಮಾನ, ಭಜನಾ ಕಾರ್ಯಕ್ರಮ

Suddi Udaya

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ಅರ್ವ ನೇಮಕ

Suddi Udaya

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಶ0ಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ .

Suddi Udaya
error: Content is protected !!