29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನ

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

ಉಜಿರೆ: ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದು ಉಜಿರೆ ನಿವಾಸಿ ಸರೋಜಿನಿ ಶೆಟ್ಟಿ (55) ರವರು ಮೃತಪಟ್ಟಿದ್ದಾರೆ.

ಉಜಿರೆ ಗ್ರಾ.ಪಂ. ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಕೊಪ್ಪದಲ್ಲಿ ನಿಧನರಾಗಿದ್ದ ತಮ್ಮ ಸಂಬಂಧಿಕರ ಕಾರ್ಯಕ್ರಮಕ್ಕೆ ಹೋಗಿ ಹಿಂದಿರುಗುತ್ತಿರುವಾಗ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಸರೋಜಿನಿ ಶೆಟ್ಟಿರವರ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿದ್ದಾರೆ

ಇವರು ಉಜಿರೆ ನಿವಾಸಿಯಾಗಿದ್ದು ಓರ್ವ ಪುತ್ರರನ್ನು ಅಗಲಿದ್ದಾರೆ.

Related posts

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಧರ್ಮಸ್ಥಳ : ಶ್ರೀ ಮಂ. ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ಶಿಕ್ಷಕಿ ಶ್ರೀಮತಿ ಗಿರಿಜಾ ಕುಮಾರಿ ಡಿ. ಎ ರವರಿಗೆ ಬೀಳ್ಕೊಡುಗೆ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!