28.3 C
ಪುತ್ತೂರು, ಬೆಳ್ತಂಗಡಿ
March 30, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

ಚಿಬಿದ್ರೆ: ಇಲ್ಲಿಯ ಪಿತ್ತಿಲು ಮನೆ ನಿವಾಸಿ ದಯಾನಂದ ಪಿ (47ವ)ರವರು ಅನಾರೋಗ್ಯದಿಂದ ಎ.8 ರಂದು ನಿಧನರಾದರು.

ಚಾರ್ಮಾಡಿಯಲ್ಲಿ ಇಂಟರ್ ನ್ಯಾಷನಲ್‌ ಪವರ್ ಕಾರ್ಪೋರೇಶನ್‌ ಪ್ರೈ. ಲಿ.ನ ಉದ್ಯೋಗಿಯಾಗಿದ್ದ ಇವರು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿ ಸದಸ್ಯರಾಗಿ, ರಾಷ್ಟ್ರೀಯ ಹಿಂ. ಜಾಗರಣಾ ವೇದಿಕೆಯ ಸದಸ್ಯರಾಗಿದ್ದರು. ರೈತಪರ ಹೋರಾಟದಲ್ಲಿ ತನ್ನನ್ನು ತೊಡಗಿಸಿಕೊಂಡು ಅನೇಕರಿಗೆ ಸರಕಾರಿ ಸವಲತ್ತುಗಳನ್ನು ತೆಗಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಮೃತರು ಪತ್ನಿ ವೇದಾವತಿ, ಇಬ್ಬರು ಪುತ್ರರಾದ ರುತೇಶ್, ರುಷಭ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ