25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

ಗುರುವಾಯನಕೆರೆ: ಇಲ್ಲಿಯ ಶಿವಾಜಿನಗರ ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ ಹಾಗೂ ಇವರ ಜೊತೆ ಬಾಲಗೋಕುಲದ ಮಕ್ಕಳು ಸೇರಿ ಮಾತೃ ಪೂಜನೀಯ ಕಾರ್ಯಕ್ರಮವನ್ನು ಎ.9 ರಂದು ಹವ್ಯಕ ಭವನದಲ್ಲಿ ಮಾಡಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಶ್ರೀಮತಿ ಇಂದುಮತಿ ಶ್ರೀ ವೇದವ್ಯಾಸ ಶಿಶು ಮಂದಿರ ಇವರು ವಹಿಸಿಕೊಂಡರು. ಶ್ರೀಮತಿ ಸುಧಾಮಣಿ ನಿರೂಪಿಸಿದರು. ಪುತ್ತೂರು ಶ್ರೀ ವಿವೇಕಾನಂದ ಕನ್ನಡ ಮಾಧ್ಯಮದ ಮುಖ್ಯ ಶಿಕ್ಷಕಿ ಶ್ರೀಮತಿ ಆಶಾ ಬೆಳ್ಳಾರೆ ಬೌದ್ಧಿಕ್ ನೀಡಿದರು.

ಕಾರ್ಯಕ್ರಮದಲ್ಲಿ ಮಾತ್ರ ಮಂಡಳಿಯ ಅಧ್ಯಕ್ಷೆ ಸ್ವಾತಿ, ಕೋಶಾಧಿಕಾರಿಯಾದ ಶ್ರೀಮತಿ ಪ್ರಿಯದರ್ಶಿನಿ, ಮಲ್ಲಿಕಾ, ಮಂಗಳ, ರಾಮಚಂದ್ರ ಶೆಟ್ಟಿ, ರತ್ನಾಕರ್ ರಾವ್, ದೇವಸ್ಯ ಸೋಮಶೇಖರ್ ದೇವಸ್ಯ, ಹೇಮಂತ್ ದೇವಸ್ಯ, ರಾಷ್ಟ್ರ ಸೇವಿಕಾ ಸಮಿತಿಯ ಸುಗುಣ, ಮಾತಾಜಿ ಯವರಾದ ಮಂಜುಳಾ ಮಾತಾಜಿ, ಅಶ್ವಿನಿ ಮಾತಾಜಿ ಹಾಜರಿದ್ದರು.

Related posts

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya
error: Content is protected !!