September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

ಕುವೆಟ್ಟು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಅತಿಥಿ ಶಿಕ್ಷಕಿಯಾಗಿ ಸೇವೆಯನ್ನು ನೀಡಿದ ಶಿಕ್ಷಕಿ ಶೌರಿನ್ ಫಾತಿಮ ಇವರೀಗೆ ಬೀಳ್ಕೊಡುವ ಸಮಾರಂಭ ಹಾಗೂ 7 ಮತ್ತು 8 ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿಧ್ಯಾರ್ಥಿಗಳಿಗೆ ಲಲಿತ ಕೃಷ್ಣಪ್ಪ ಪೂಜಾರಿ ಕೇದಳಿಕೆ ಮತ್ತು ಕವಿತ ಕೃಷ್ಣಪ್ಪ ಮೂಲ್ಯ ಸಬರಬೈಲು ಇವರ ಕೊಡುಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಯಂ ಸಿರಾಜ್ ಚಿಲಿಂಬಿ ಮದ್ದಡ್ಕ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಹಾಗೂ ಶಿಕ್ಷಕ ವ್ರಂದ, ಎಸ್ ಡಿ ಎಂ ಸಿ ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ‘ಆಪ್ತ ಸಮಾಲೋಚನೆ ಮತ್ತು ವಿದ್ಯಾರ್ಥಿ ನಡವಳಿಕೆ’ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!