April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

ನಾಲ್ಕೂರು: ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಪೆರ್ಮುಡ – ಅಟ್ಟೆಮಾರು ರಸ್ತೆಯ ಕಾಂಕ್ರೀಟಿಕರಣವು ಭರದಿಂದ ಸಾಗುತ್ತಿದೆ.

ಈ ಭಾಗದಲ್ಲಿ ನೂರಾರು ಮನೆಗಳಿದ್ದು ರಸ್ತೆ ಅಭಿವೃದ್ಧಿಯಿಂದ ವೇಣೂರು‌ ಸಂಪರ್ಕಕ್ಕೆ ಪ್ರಯೋಜನವಾಗಿದೆ.

ವಿದ್ಯಾರ್ಥಿಗಳಿಗೆ,ಉದ್ಯೋಗಸ್ಥರಿಗೆ, ಕೃಷಿಕರಿಗೆ ಎಲ್ಲರಿಗೂ ಈ ರಸ್ತೆ ಅನುಕೂಲವಾಗಲಿದೆ ಎಂದು ಉದ್ಯಮಿ ಹರೀಶ್ ಶೆಟ್ಟಿ ಕಂರ್ಬಿತ್ತಿಲ್ ತಿಳಿಸಿದರು.ಈ ಸಂದರ್ಭದಲ್ಲಿ ಕೃಷಿಕ ಮಥಾಯಿಸ್ ಕ್ರಾಸ್ತಾ ಉಪಸ್ಥಿತರಿದ್ದರು.

Related posts

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!