32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಗೆ ವಿಧಾನ ಸಭಾ ಅಭ್ಯರ್ಥಿಗಳಾದ ಮಾಜಿ ಸಚಿವರುಗಳಾದ ಬಂಟ್ವಾಳ ರಮಾನಾಥ ರೈ ಮತ್ತು ವಿನಾಯ ಕುಮಾರ್ ಸೊರಕೆ ಎ.10 ರಂದು ಭೇಟಿ ನೀಡಿದರು.

ಕ್ಷೇತ್ರದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದವರು. ಸ್ವಾಮೀಜಿ ಇವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಬೇಬಿ ಕುಂದರ್, ಪದ್ಮಶೇಖರ್ ಜೈನ್, ಪ್ರಕಾಶ್ ಶೆಟ್ಟಿ ಇನ್ನಿತರರು ಹಾಜರಿದ್ದರು.

Related posts

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya
error: Content is protected !!