24.4 C
ಪುತ್ತೂರು, ಬೆಳ್ತಂಗಡಿ
April 4, 2025
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

ಬೆಳ್ತಂಗಡಿ: ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ ರವರು ಕರ್ನಾಟಕ ಮಾಸ್ಟರ್‍ಸ್ ಅಥ್ಲೆಟಿಕ್ ಆಸೋಸಿಯೇಶನ್ ರವರ ಸಹಭಾಗಿತ್ವದಲ್ಲಿ ಮಾ.27 ರಿಂದ 30 ತನಕ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪಡ್ಡಂದಡ್ಕ ಶಾಲೆಯ ಪದವೀಧರೇತರ ಮುಖ್ಯೋಪಾಧ್ಯಾಯರಾಗಿ ನಿವೃತ್ತರಾಗಿರುವ ತಿರುಮಲ್ಲೇಶ್ವರ ಭಟ್‌ ಪಿ. ರವರು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

Related posts

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya
error: Content is protected !!